ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು  ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು. 


COMMERCIAL BREAK
SCROLL TO CONTINUE READING

[[{"fid":"314662","view_mode":"default","fields":{"format":"default","field_file_image_alt_text[und][0][value]":"Siddaramaiah meets Amit Shah","field_file_image_title_text[und][0][value]":"ಸಿದ್ದರಾಮಯ್ಯ - ಅಮಿತ್ ಶಾ "},"type":"media","field_deltas":{"1":{"format":"default","field_file_image_alt_text[und][0][value]":"Siddaramaiah meets Amit Shah","field_file_image_title_text[und][0][value]":"ಸಿದ್ದರಾಮಯ್ಯ - ಅಮಿತ್ ಶಾ "}},"link_text":false,"attributes":{"alt":"Siddaramaiah meets Amit Shah","title":"ಸಿದ್ದರಾಮಯ್ಯ - ಅಮಿತ್ ಶಾ ","class":"media-element file-default","data-delta":"1"}}]]


ಇದನ್ನೂ ಓದಿ: " ಅಕ್ರಮ ಮರಳು, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಿ" : ಸಚಿವ ಪ್ರಿಯಾಂಕ್ ಖರ್ಗೆ


ಸೌಹಾರ್ದ ಭೇಟಿಯ ವೇಳೆ , "ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. 


ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: "ತಾಯಿ ನೀಡುವ ಸಂಸ್ಕೃತಿ ಸಂಸ್ಕಾರ ಮತ್ತು ಪರಂಪರೆಯಿಂದಾಗಿ ಹೆಣ್ಣು ಮಕ್ಕಳು ವಿಶೇಷವಾದ ಸಾಧನೆ ಮಾಡಲು ಸಾಧ್ಯ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.