Chikkaballapur News: ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ಹಣ ಕೇಳಿದ ವೈದ್ಯ
ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ವೈದ್ಯನೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
ಚಿಕ್ಕಬಳ್ಳಾಪುರ: ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ವೈದ್ಯನೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
ಇದನ್ನೂ ಓದಿ: ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ದಾಳಿ: ಬಾಲಕನಿಗೆ ಗಂಭೀರ ಗಾಯ
ತಾಲೂಕಿನ ಊಲವಾಡಿ ಅಮರ ನಾರಾಯಣ ಎನ್ನುವ ಯುವಕನು ರಾತ್ರಿ ಎಂಟು ಗಂಟೆಗೆ ಮೂರ್ಚೆ ಹೋಗಿದ್ದರಿಂದಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದನು, ಈ ವೇಳೆ ವೈದ್ಯ ಜಯರಾಮ್ ಆತನಿಗೆ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Shravana 2023 : ಶ್ರಾವಣ ಮಾಸ ಪ್ರಾರಂಭ, ಪೂಜಾ ಸಮಯ, ವಿಧಿ ವಿಧಾನಗಳು ಇಲ್ಲಿವೆ..!
ಇದೆ ಸಂದರ್ಭದಲ್ಲಿ ಆತನಿಗೆ 1500 ಹಣ ಕೊಟ್ಟು ವಾಹನಕ್ಕೆ ಡೀಸೆಲ್ ಹಾಕಿಸುವಂತೆ ಬೇಡಿಕೆ ಇಟ್ಟಿದ್ದಾನೆ. ವೈದ್ಯನ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ವೈದ್ಯನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l