ವಿಷಪೂರಿತ ಆಹಾರ ಸೇವಿಸಿ 90 ವಿದ್ಯಾರ್ಥಿಗಳು ಅಸ್ವಸ್ಥ.! 2 ಸ್ಥಿತಿ ಗಂಭೀರ

ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..!

ವಿಷಪೂರಿತ ಆಹಾರ ಸೇವಿಸಿ 90 ವಿದ್ಯಾರ್ಥಿಗಳು ಅಸ್ವಸ್ಥ.! 2 ಸ್ಥಿತಿ ಗಂಭೀರ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.