ಚಾಮರಾಜನಗರ: ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದ್ದು ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಫೈರ್ ಫಾಲ್ಸ್ ವಿಡಿಯೋ ವೈರಲ್‌


ಗುರುವಾರ ಪೆದ್ದನ ಪಾಳ್ಯ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು ಗುರುವಾರದಂದೆ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಪಾಲಕರು ಮನೆಗೆ ಕರೆದೊಯ್ದಿದ್ದರು. ಇಂದು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪಾಲಕರು ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟಿಸಿ ಅಕ್ರೋಶ ಹೊರಹಾಕುತ್ತಿದ್ದಾರೆ.


ಇದನ್ನೂ ಓದಿ-ಜಾತಿ‌ ಜನಗಣತಿ ವಿಚಾರಕ್ಕೆ ರಾಜ್ಯ ಸರ್ಕಾರ ಗೊಂದಲದಲ್ಲಿದೆ; ಕೇಂದ್ರ ಸಚಿವ ಜೋಶಿ ಟೀಕೆ


ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ವಿನಾಕಾರಣ ಹಸು ಕರುಗಳನ್ನು ಕಟ್ಟು ತ್ತಿದ್ದು ಜೊತೆಗೆ ಕೋಳಿಗಳನ್ನು ಮೇಯಲು ಬಿಡುತ್ತಿರುವ ಪರಿಣಾಮ ಈ ಘಟನೆ ನಡೆದಿದ್ದು ಇಲಾಖೆ ಸರಿಯಾದ ರೀತಿ ವ್ಯವಸ್ಥೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಸದ್ಯ, ಅಧಿಕಾರಿಗಳು ಇಂದು ಶಾಲೆಗೆ ಭೇಟಿ ಕೊಟ್ಟು ಪಾಲಕರ ಮನವೊಲಿಸುವ ಪಾಲಕರು ಮಾಡುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.