ಕೇಕ್‌ ತಿಂದು ಮಗು ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌..! ಫ್ರಿಡ್ಜ್ ನಲ್ಲಿಟ್ಟು ಆಹಾರ ತಿನ್ನೋರು.. ಮೊದಲು ಈ ಸ್ಟೋರಿ ನೋಡಿ.. 

ಬೆಂಗಳೂರು ನಗರದಲ್ಲಿ ಸಂಚಲನ‌ ಸೃಷ್ಟಿಸಿದ್ದ ಕೇಕ್ ತಿಂದು 5 ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಎಂಟು ತಿಂಗಳ ಬಳಿಕ ಯಾರೂ ಊಹಿಸದ ತೀರಿಯಲ್ಲಿ ಪ್ರಕರಣ ಅಂತ್ಯ ಕಂಡಿದೆ. ಎಫ್ ಎಸ್ ಎಲ್ ಹಾಗೂ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯ ತನಿಖೆಯಲ್ಲಿ ಬೆಚ್ಚಿ ಬೀಳಿಸುವ ಅಂಶ ರಿವೀಲ್ ಆಗಿದೆ.

ಕೇಕ್‌ ತಿಂದು ಮಗು ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌..! ಫ್ರಿಡ್ಜ್ ನಲ್ಲಿಟ್ಟು ಆಹಾರ ತಿನ್ನೋರು.. ಮೊದಲು ಈ ಸ್ಟೋರಿ ನೋಡಿ.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.