15,000 ರೂ.ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿಗಳು

ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Written by - Manjunath Naragund | Last Updated : Nov 7, 2024, 07:44 PM IST
  • ಇದೆ ವೇಳೆ ಹದಿನೈದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.
  • ಜುಲ್ಫಿಕರ್ ಅಲಿ ಭೂಟ್ಟೋ ಎನ್ನುವವರು ಈ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
  • ಇದೀಗ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
 15,000 ರೂ.ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿಗಳು

ಚಿಕ್ಕಬಳ್ಳಾಪುರ: ಆಸ್ತಿಯ ಇ-ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ನಗರಸಭೆಯ ಆರ್ ಒ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

Add Zee News as a Preferred Source

ಇದನ್ನೂ ಓದಿ- ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ವಾಹನ ಸವಾರರಿಗೆ ಗುಡ್ ನ್ಯೂಸ್

ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ- Bank Locker Charges: ಲಾಕರ್ ಬಾಡಿಗೆ ಹೆಚ್ಚಿಸಿದ SBI, PNB! ಈಗ ಎಷ್ಟು ಹಣ ಪಾವತಿಸಬೇಕು ಗೊತ್ತಾ?

ಇದೆ ವೇಳೆ ಹದಿನೈದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಕುರಿತು, ಜುಲ್ಫಿಕರ್ ಅಲಿ ಭೂಟ್ಟೋ ಎನ್ನುವವರು ಈ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಇದೀಗ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

About the Author

Trending News