ಚಿಕ್ಕಬಳ್ಳಾಪುರ: ಆಸ್ತಿಯ ಇ-ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ನಗರಸಭೆಯ ಆರ್ ಒ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ವಾಹನ ಸವಾರರಿಗೆ ಗುಡ್ ನ್ಯೂಸ್


ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.


ಇದನ್ನೂ ಓದಿ- Bank Locker Charges: ಲಾಕರ್ ಬಾಡಿಗೆ ಹೆಚ್ಚಿಸಿದ SBI, PNB! ಈಗ ಎಷ್ಟು ಹಣ ಪಾವತಿಸಬೇಕು ಗೊತ್ತಾ?


ಇದೆ ವೇಳೆ ಹದಿನೈದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಕುರಿತು, ಜುಲ್ಫಿಕರ್ ಅಲಿ ಭೂಟ್ಟೋ ಎನ್ನುವವರು ಈ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಇದೀಗ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.