BJP: ಸಿಎಂ ಬಿಎಸ್ ವೈಗೆ ಸಂಕಟ: ಬಿಜೆಪಿ ಪಕ್ಷದೊಳಗೆ ಅಸಮಾಧಾನ ಸ್ಪೋಟ!

ಯೋಗೇಶ್ವರ್‌ ಮೇಲೆ 420ರ ಅಡಿ ಪ್ರಕರಣ ದಾಖಲಾಗಿದೆ. ಹಲವರಿಗೆ ವಂಚನೆ ಮಾಡಿದ್ದಾನೆ. ಅವನಿಗೇಕೆ ಸಚಿವ ಸ್ಥಾನ ಎಂದು ವಿಶ್ವನಾಥ್ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.

Last Updated : Jan 13, 2021, 01:17 PM IST
  • ಇಂದು ಬಿಎಸ್ ವೈ ಸಂಪುಟಕ್ಕೆ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ ನಾಗರಾಜ್, ಆರ್ ಶಂಕರ್, ಎಸ್. ಅಂಗಾರ, ಅರವಿಂದ ಲಿಂಬಾವಳಿ ಸಂಪುಟ ಸೇರಲಿದ್ದಾರೆ.
  • ಯಡಿಯೂರಪ್ಪ ಅವರು ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ. ರಾಜಕೀಯ ನಾಯಕರು ಸಮಯಕ್ಕೆ ಅಷ್ಟೆ. ನಾಯಕರಲ್ಲಿ ಕೃತಜ್ಞತೆ ಇಲ್ಲ ಎಂದಿದ್ದಾರೆ.
  • ಯೋಗೇಶ್ವರ್‌ ಮೇಲೆ 420ರ ಅಡಿ ಪ್ರಕರಣ ದಾಖಲಾಗಿದೆ. ಹಲವರಿಗೆ ವಂಚನೆ ಮಾಡಿದ್ದಾನೆ. ಅವನಿಗೇಕೆ ಸಚಿವ ಸ್ಥಾನ ಎಂದು ವಿಶ್ವನಾಥ್ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.
BJP: ಸಿಎಂ ಬಿಎಸ್ ವೈಗೆ ಸಂಕಟ: ಬಿಜೆಪಿ ಪಕ್ಷದೊಳಗೆ ಅಸಮಾಧಾನ ಸ್ಪೋಟ!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನೇಕ ಲೆಕ್ಕಾಚಾರಗಳ ನಂತರ ಕೊನೆಗೂ ಸಂಪುಟಕ್ಕೆ ಸೇರ್ಪಡೆಯಾಗಲಿರುವ ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದಾರೆ. ಇಂದು ಸಂಜೆ ಏಳು ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಬಿಎಸ್ ವೈ ಸಂಪುಟಕ್ಕೆ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ ನಾಗರಾಜ್(MTB Nagaraj), ಆರ್ ಶಂಕರ್, ಎಸ್. ಅಂಗಾರ, ಅರವಿಂದ ಲಿಂಬಾವಳಿ ಸಂಪುಟ ಸೇರಲಿದ್ದಾರೆ.

B.S.Yediyurappa: ಏಳು ಮಂದಿಗೆ ಮಂತ್ರಿ ಭಾಗ್ಯ: ನೂತನ ಸಚಿವರ ಹೆಸರು ಪ್ರಕಟಿಸಿದ ಸಿಎಂ ಬಿಎಸ್​ವೈ!

ಇತ್ತ ಸಿಎಂ ನೂತನ ಸಚಿವರ ಹೆಸರನ್ನು ಅಂತಿಮಗೊಳಿಸುತ್ತಿದ್ದಂತೆ ಮತ್ತೊಂದೆಡೆ ಅಸಮಾಧಾನ ಸ್ಪೋಟವಾಗಿದೆ. ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಕೆಲವು ಶಾಸಕರು ಬಹಿರಂಗವಾಗಿಯೇ ತಮ್ಮ ಬೇಸರ ತೋಡಿಕೊಂಡಿದ್ದಾರೆ.

BSY Cabinet Expansion : ಕ್ಷಣ ಕ್ಷಣದ ಮಾಹಿತಿ..! ಪದವಿ ಸಿಗದವರ ಪರಿತಾಪ ಹೀಗಿತ್ತು..!

ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ ವಿಶ್ವನಾಥ್, ಯಡಿಯೂರಪ್ಪ ಅವರು ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ. ರಾಜಕೀಯ ನಾಯಕರು ಸಮಯಕ್ಕೆ ಅಷ್ಟೆ. ನಾಯಕರಲ್ಲಿ ಕೃತಜ್ಞತೆ ಇಲ್ಲ ಎಂದಿದ್ದಾರೆ.

Electricity Bill : ನಿಮ್ಮ ಕರೆಂಟ್ ಬಿಲ್ ಹೆಚ್ಚಾಗುತ್ತೆ..ಶಾಕ್ ಕೊಟ್ಟಿದೆ ಕೆಇಆರ್ ಸಿ

ಯೋಗೇಶ್ವರ್‌ ಮೇಲೆ 420ರ ಅಡಿ ಪ್ರಕರಣ ದಾಖಲಾಗಿದೆ. ಹಲವರಿಗೆ ವಂಚನೆ ಮಾಡಿದ್ದಾನೆ. ಅವನಿಗೇಕೆ ಸಚಿವ ಸ್ಥಾನ ಎಂದು ವಿಶ್ವನಾಥ್ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.

ಜ. 16ರಿಂದ 2 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿರುವ Amit Shah

ಸತೀಶ್ ರೆಡ್ಡಿ ಆಕ್ರೋಶ: ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ಯೋಗೇಶ್ವರ್‌ ಮೇಲೆ 420ರ ಅಡಿ ಪ್ರಕರಣ ದಾಖಲಾಗಿದೆ. ಹಲವರಿಗೆ ವಂಚನೆ ಮಾಡಿದ್ದಾನೆ. ಅವನಿಗೇಕೆ ಸಚಿವ ಸ್ಥಾನ ಎಂದು ವಿಶ್ವನಾಥ್ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.

Cabinet Crisis : ಸಮಯ ನಿಗದಿಯಾದರೂ ನಿವಾರಣೆಯಾಗದ ಸಮಸ್ಯೆ

ಯೋಗೇಶ್ವರ್‌ ಮೇಲೆ 420ರ ಅಡಿ ಪ್ರಕರಣ ದಾಖಲಾಗಿದೆ. ಹಲವರಿಗೆ ವಂಚನೆ ಮಾಡಿದ್ದಾನೆ. ಅವನಿಗೇಕೆ ಸಚಿವ ಸ್ಥಾನ ಎಂದು ವಿಶ್ವನಾಥ್ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.

Supreme Court: ಈ ನಾಲ್ವರ ಮೇಲಿದೆ ಕೇಂದ್ರ-ರೈತರ ನಡುವಿನ ತಿಕ್ಕಾಟಕ್ಕೆ ಅಂತ್ಯ ಕಾಣಿಸುವ ಜವಾಬ್ದಾರಿ!

ರೆಡ್ಡಿ ಅವರು ಟ್ವೀಟ್ ಮೂಲಕ ತನ್ನ ಅಸಮಾಧಾನ ತೋಡಿಕೊಂಡಿದ್ದಾರೆ: "ರೀ ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ" ಎಂದು ಸತೀಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

B.S.Yediyurappa: ನಾಳೆ 7-8 ಸಚಿವರ ಪ್ರಮಾಣ ವಚನ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ..!

ಕಣ್ಣೀರಿಟ್ಟ ರೇಣುಕಾಚಾರ್ಯ: ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ನಿರಾಸೆಯಿಂದ ಕಣ್ಣೀರಿಟ್ಟರು. ನನಗೆ ಬೇರೆಯವರ ರೀತಿ ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡುವುದು ಬರುವುದಿಲ್ಲ. ನೇರ, ನಿಷ್ಠೂರವಾಗಿ ಮಾತನಾಡಿದ್ದೇ ನನಗೆ ಮುಳುವಾಯ್ತು. ನಾನು ಕೂಡ ಚುನಾವಣೆಯಲ್ಲಿ ಸೋತಿದ್ದರೆ ಮಂತ್ರಿಯಾಗುತ್ತಿದ್ದೇವೇನೊ? ಸೋತವರನ್ನೇ ಸಂಪುಟಕ್ಕೆ ತೆಗೆದುಕೊಂಡರೆ ಹಿರಿಯರ ಗತಿಯೇನು ಎಂದು ಬೇಸರ ತೋಡಿಕೊಂಡಿದ್ದಾರೆ.

Govind Karjol: 'ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

More Stories

Trending News