ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆದಿರುವ ಘಟನೆಯನ್ನು ಖಂಡಿಸುತ್ತೇವೆ, ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ(Vandalizing Sangolli Rayanna)ಗೊಳಿಸಿರುವ ವಿಚಾರವಾಗಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪುಂಡರನ್ನು ಸದೆಬಡಿಯುತ್ತೇವೆ ಅಂತಾ ಖಡಕ್ ಎಚ್ಚರಿಕೆ ನೀಡಿದ್ದಾರೆ.
‘ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ(Belagavi Stone Pelting)ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ’ ಅಂತಾ ಸಿಎಂ(Basavaraj Bommai) ಹೇಳಿದ್ದಾರೆ.
ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
‘ರಾಷ್ಟ್ರಭಕ್ತರ ಪ್ರತಿಮೆಗೆ ಭಂಗ ತರುವುದು ಸರಿಯಲ್ಲ. ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು. ನಾಡಿಗೆ ಹೋರಾಡಿದವರ, ತ್ಯಾಗ ಮಾಡಿದವರ ಗೌರವ ಉಳಿಸಬೇಕು. ಸಮಾಜದಲ್ಲಿ ಕ್ಷೋಭೆ ಉಂಟುಮಾಡುವುದು ಸರಿಯಲ್ಲ. ಕೆಲವೇ ಕೆಲವು ಪುಂಡರು ಇಂತಹ ದುಷ್ಕೃತ್ಯ ಮಾಡುತ್ತಿದ್ದು, ಅವರನ್ನು ಸದೆಬಡಿಯುತ್ತೇವೆ’ ಅಂತಾ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಕಿಡಿಗೇಡಿಗಳಿಗೆ ತಕ್ಕಪಾಠ ಕಲಿಸಬೇಕಾಗಿದೆ
Karnataka Crime : ಕದಿಯಲು ಬಂದು ಮನೆ ಮಾಲೀಕನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ!
‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ.
Siddaramaiah) ಖಂಡಿಸಿದ್ದಾರೆ. ‘ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.