ಬೆಂಗಳೂರು: ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ.ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Viral News: ಮಹಿಳೆಯನ್ನು ಕಚ್ಚಿ ತಿಂದುಹಾಕಿದ 20 ಬೆಕ್ಕುಗಳು..!


ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ ಎಂದರು. 


ಸಭೆಯಲ್ಲಿ ಮಾಜಿ ಪ್ರಧಾನಿಗಳ ಪತ್ರದ ಸಾರವನ್ನು ಅವಲೋಕಿಸಲಾಗುವುದು.  ಅವರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ತೀರ್ಮಾನಿಸಿ ಉತ್ತರ ನೀಡಲಾಗುವುದು ಎಂದು ಹೇಳಿದರು.


ಇದನ್ನೂ ಓದಿ: ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಬೇಕೆ?: ವಿವಾದಕ್ಕೆ ಕಾರಣವಾದ ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.