ನವದೆಹಲಿ : ಮುಖ್ಯಮಂತ್ರಿ ಆದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೊದಲ ಭಾರಿ ದೆಹಲಿಗೆ ಹೋಗಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಮ್ಮ ರಾಜ್ಯದ ಆರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ನಿರ್ಮಲ ಸೀತಾರಾಮನ್, ಆ ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಭೇಟಿಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಈ ಸಂದರ್ಭದಲ್ಲಿ ಮಾನ್ಯ ಪಿಎಂ ಮೋದಿ(Narendra Modi) ಅವರು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ತಿಳಿಸಿ, ನೂತನ ಸಿಎಂ ಬೊಮ್ಮಾಯಿ ಅವರಿಗೆ ಶುಭಕೋರಿದರು.


Basavaraja Bommai) ಅವರು, ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಹಲವು ವಿಷಯಗಳ ಕುರಿತು ಚರ್ಚಿಸಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ