ವಿಜಯಪುರ : ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಂದು ನಗರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಯಿ, ಕಳೆದ ಬಜೆಟ್ ಘೋಷಣೆ ಗಳ ಪೈಕಿ ಕೇವಲ10 ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದರು.


 ಇದನ್ನೂ ಓದಿ: ಪಕ್ಷಾಂತರಗಳು ಇರುತ್ತವೆ, ರಾಜಕೀಯ ಪಕ್ಷಗಳು ಒಡೆಯುತ್ತವೆ, ಯುಗಾದಿ ಬಳಿಕ ಪ್ರಕೃತಿ ವಿಕೋಪ : ಕೋಡಿ ಶ್ರೀ ಭವಿಷ್ಯ


ಬಜೆಟ್ ನಲ್ಲಿ ಎಷ್ಟು ಅನುಷ್ಠಾನ ಗೊಂಡಿದೆ ಎಂದಿ ವಿಧಾನಸಭೆಯಲ್ಲಿ ವರದಿ ನೀಡುತ್ತೇವೆ. ಕಾಂಗ್ರೆಸ್ ಅವರ ಪ್ರಾಣಾಳಿಕೆ ಬಗ್ಗೆ ಪರಮೇಶ್ವರ್ ಅವರು ಅಸಮಾಧಾನ ಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಆಂತರಿಕ ವಿಚಾರ ಎಂದರು. ಪರಮೇಶ್ವರ್ ಅವರು ಬಹಳ ಬುದ್ದಿವಂತರು. ಎಲ್ಲವನ್ನೂ ಅರಿತವರು. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.