ಬೆಂಗಳೂರು: ಜಿಲ್ಲಾಡಳಿತಗಳು ಗ್ರಾಮಗಳಿಗೆ ಹೆಚ್ಚು ಗಮನ ಕೊಡಬೇಕು. ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯವಾಗುವುದೇ ನಮ್ಮ ಗುರಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಡಿಸಿ, ಸಿಇಒಗಳ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಮಾತನಾಡಿದ ಸಿಎಂಬಿಎಸ್ ವೈ(B.S.Yediyurappa), ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಎಲ್ಲ ಸಮಸ್ಯೆ ಇತ್ಯರ್ಥ ಮಾಡಬೇಕು. ಆಗ ಜನರು ರಾಜಧಾನಿಗೆ ಬರುವುದು ಕಡಿಮೆ ಆಗುತ್ತದೆ. ತಳಮಟ್ಟದ ಆಡಳಿತ ಯಂತ್ರ ಕ್ರಿಯಾಶೀಲವಾಗಬೇಕು. ಇದನ್ನು ನೋಡಿಕೊಳ್ಳವ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದು ಎಂದು ಸೂಚನೆ ನೀಡಿದ್ದಾರೆ.


H.Vishwanath: ಕುರುಬ ಸಮಾಜದಿಂದ ಸಿದ್ದರಾಮಯ್ಯರನ್ನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ 'ಹಳ್ಳಿ ಹಕ್ಕಿ'..!


ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಬೇಕು. ಗ್ರಾಮಗಳ ಅಭಿವೃದ್ಧಿಯಿಂದಲೇ ನಾಡಿನ ಅಭಿವೃದ್ಧಿ ಸಾಧ್ಯ ಕುಡಿಯುವ ನೀರು. ಜಮೀನು ಸಮಸ್ಯೆ ಸ್ವಚ್ಛತೆ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ಬಗೆಹರಿಸಬೇಕು. ಜನ ನೆಮ್ಮದಿಯಿಂದ ಜೀವನ ನಡೆಸಲು ಕ್ರಮವಹಿಸಬೇಕು ಎಂದು ಹೇಳಿದ್ದಾರೆ.


Congress Protest : ನಿಮ್ಮ ನಾಟಕ ಚೆನ್ನಾಗಿದೆ..! ಕಾಂಗ್ರೆಸ್ ರಾಜಭವನ ಯಾತ್ರೆಗೆ ಬಿಜೆಪಿ ವ್ಯಂಗ್ಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.