ಬೆಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಖಚಿತವಾಗಿದೆ.


COMMERCIAL BREAK
SCROLL TO CONTINUE READING

ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ(C.M.Ibrahim) ಸಮಾಲೋಚನೆ ನಡೆಸಿದ್ದಾರೆ. ಹಿಂದೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎರಡು ಸಲ ಇಬ್ರಾಹಿಂ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದರು.


Bird Flu : ಹಕ್ಕಿ ಜ್ವರ ತಡೆಯಲು ರಾಜ್ಯದಲ್ಲಿ ರೆಡಿಯಾಗಿದೆ ‘ಏಳು ಸುತ್ತಿನ ಕೋಟೆ’..!


ಮೊದಲು ಜನತಾಪರಿವಾರದಲ್ಲಿದ್ದ ಇಬ್ರಾಹಿಂ ಕಾಂಗ್ರೆಸ್ ನಲ್ಲಿದ್ದರು. ಈಗ ಜೆಡಿಎಸ್ ಸೇರಿ ಪಕ್ಷದ ರಾಜ್ಯಾಧ್ಯಕ್ಷರಾಗಲಿದ್ದಾರೆ. ಜನತಾಪರಿವಾರವನ್ನು ಒಂದುಗೂಡಿಸುವ ಉದ್ದೇಶದೊಂದಿಗೆ ಇಬ್ರಾಹಿಂ ಜೆಡಿಎಸ್ ಸೇರಲು ತೀರ್ಮಾನಿಸಿದ್ದಾರೆ.


ಹಳ್ಳಿರಂಗ ಶಾಲೆಯ ಜಾಡು ಹಿಡಿದು...


ರಾಜ್ಯದ ಜನರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ರಾಷ್ಟ್ರಮಟ್ಟದಲ್ಲಿ ಜನತಾಪರಿವಾರವನ್ನು ಒಗ್ಗೂಡಿಸುವ ಪ್ರಯತ್ನ ನಡೆಸುವುದಾಗಿ ಅವರು ಹೇಳಿದ್ದು, ಸ್ವಾರ್ಥಕ್ಕಾಗಿ ಜೆಡಿಎಸ್ ಪಕ್ಷ ಸೇರುತ್ತಿಲ್ಲ ಎಂದು ತಿಳಿಸಿದ್ದಾರೆ.


ಬಲವಂತವಾಗಿ ಸ್ಕೂಲ್ ಫೀ ಸಂಬಂಧಿಸಿದಂತೆ #KAMS ನಡೆಗೆ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.