ಮಹದಾಯಿ 'ಮಹಾ'ತೀರ್ಪು: ಕೂಲಂಕಷ ಅಧ್ಯಯನದ ನಂತರ ಮುಂದಿನ ನಡೆ- ಮುಖ್ಯಮಂತ್ರಿ ಕುಮಾರಸ್ವಾಮಿ

     

Last Updated : Aug 14, 2018, 05:26 PM IST
ಮಹದಾಯಿ 'ಮಹಾ'ತೀರ್ಪು: ಕೂಲಂಕಷ ಅಧ್ಯಯನದ ನಂತರ ಮುಂದಿನ ನಡೆ- ಮುಖ್ಯಮಂತ್ರಿ ಕುಮಾರಸ್ವಾಮಿ title=
File Pic

ಬೆಂಗಳೂರು: ಮಹದಾಯಿ ವಿವಾದ ನ್ಯಾಯಾಧಿಕರಣವು ಮಹದಾಯಿ ನೀರು ಹಂಚಿಕೆಯ ಕುರಿತು ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಅದರಲ್ಲಿರುವ ಅಂಶಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿ ಹೆಚ್‍.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನು ಈಗಾಗಲೇ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಈ ವಿಷಯ ಚರ್ಚಿಸಿದ್ದು, ನ್ಯಾಯಾಧಿಕರಣದ ತೀರ್ಪು 12 ಸಂಪುಟಗಳಷ್ಟಿದ್ದು, ಅದನ್ನು ಕೂಲಂಕಷವಾಗಿ ಅಧ್ಯಯನ ನಡೆಸಿದ ನಂತರ ಎಲ್ಲರೊಂದಿಗೆ ಸಮಾಲೋಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
 

Trending News