ರಾಜ್ಯ ಪೊಲೀಸ್ ಇಲಾಖೆಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ!
ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯನವರು ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯನವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪ್ರಮಾಣಪತ್ರ ಸಲ್ಲಿಸುವಾಗ ಕ್ರಿಮಿನಲ್ ಕೇಸ್ಗಳ ಮಾಹಿತಿ ನೀಡಬೇಕು: ಹೈಕೋರ್ಟ್
ಡ್ರಗ್ ಮುಕ್ತಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ
ಇದನ್ನೂ ಓದಿ: ನಕಲಿ ಮೈಸೂರ್ ಸ್ಯಾಂಡಲ್ ಸೋಪ್ ತಯಾರಿಕರ ಜತೆ ಬಿಜೆಪಿ ನಂಟು: ಪ್ರಿಯಾಂಕ್ ಖರ್ಗೆ ಆರೋಪ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.