ರಣಭೀಕರ ಮಳೆ ಮಧ್ಯೆಯೇ ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

CM Siddaramaiah: ಕಾರವಾರ ಸಮೀಪದ ಶಿರೂರಿನಲ್ಲಿ ಕಳೆದ ಆರು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದು, ಅದೇ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗೂಡಿ ಭಾನುವಾರ ಮಧ್ಯಾಹ್ನ ಭೇಟಿ ನೀಡಿದರು.

Written by - Bhavishya Shetty | Last Updated : Jul 21, 2024, 05:09 PM IST
    • ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ
    • ಕಾರ್ಯಾಚರಣೆಯ ಪ್ರಗತಿ ಮತ್ತು ಎದುರಾಗುತ್ತಿರುವ ಸವಾಲುಗಳ ಪರಿಶೀಲನೆ
    • ಕಾರವಾರ ಸಮೀಪದ ಶಿರೂರಿನಲ್ಲಿ ಕಳೆದ ಆರು ದಿನಗಳ ಹಿಂದೆ ಭೂಕುಸಿತ
ರಣಭೀಕರ ಮಳೆ ಮಧ್ಯೆಯೇ ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ title=
CM Siddaramaiah

ಅಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:  ಬಿಗ್ ಬಾಸ್ ಹೊಸ ಲೋಗೋ ಮತ್ತು ಪ್ರೋಮೋ ಬಿಡುಗಡೆ..! ಅಸಲಿ ಆಟ ಈಗ ಶುರು.. 

ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ  ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

ಕಾರವಾರ ಸಮೀಪದ ಶಿರೂರಿನಲ್ಲಿ ಕಳೆದ ಆರು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದು, ಅದೇ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗೂಡಿ ಭಾನುವಾರ ಮಧ್ಯಾಹ್ನ ಭೇಟಿ ನೀಡಿದರು.

ಇದನ್ನೂ ಓದಿ:  ಅಂತೂ ಇಂತೂ ಕೂಡಿಬಂತು ಮದುವೆ ಭಾಗ್ಯ: ಕೊನೆಗೂ ಮದುವೆಯಾಗುತ್ತಿದ್ದಾರೆ ಆಂಕರ್‌ ಅನುಶ್ರೀ...!? ಕರುನಾಡ ಚೆಲುವೆಯ ಹುಡುಗ ಯಾರು?

ಕಾಳಿ ನದಿಗೆ ಹೊಂದಿಕೊಂಡಂತೆ ಗುಡ್ಡಗಳಿವೆ. ಕಾಳಿ ನದಿ ಉಕ್ಕಿ ಹರಿಯುತ್ತಿದ್ದು ದುರಂತ ನಡೆದ ಸ್ಥಳವನ್ನು ಸಿಎಂ ಸಿದ್ದರಾಮಯ್ಯ, ಶಾಸಕ ಸತೀಶ್‌ ಸೈಲ್‌, ಡಿಸಿ ಲಕ್ಷ್ಮೀಪ್ರಿಯಾ ಹಾಗೂ ಎಸ್ಪಿ ನಾರಾಯಣ ಮತ್ತತಿರರೊಂದಿಗೆ ವೀಕ್ಷಿಸಿದರು,

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News