ವಿವಿಧ ಧರ್ಮಗಳಲ್ಲಿ ʼದಯವೇ ಧರ್ಮದ ಮೂಲʼ ಎಂದಿದ್ದಾರೆ : ಸಿಎಂ ಸಿದ್ದರಾಮಯ್ಯ
ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಅಂತ ಗೃಹ ಸಚಿವ ಜಿ.ಪರಮೇಶ್ವರ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡಿಕೊಂಡರು.
ಮಧುಗಿರಿ : ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.
ಇದನ್ನೂಓದಿ: ತಮಿಳುನಾಡಿಗೆ ಕಾವೇರಿ ನೀರು: ರಾಜಧಾನಿ ಬೆಂಗಳೂರಿಗೆ ಜಲಕಂಟಕ..!?
ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ : ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಸಂವಿಧಾನವನ್ನು 26ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ.
ಇದನ್ನೂಓದಿ: ಇಂದು ಸುಪ್ರೀಂಕೋರ್ಟ್‌ನಲ್ಲಿ ನೀರು ಹಂಚಿಕೆ ಅರ್ಜಿ ವಿಚಾರಣೆ
ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದರು. ಅಲ್ಲದೆ, ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.