ಇಂದು ಬಾಗಲಕೋಟೆಯಲ್ಲಿ ತೋಟಗಾರಿಕೆ ಮೇಳ ಉದ್ಘಾಟಿಸಲಿರುವ ಸಿಎಂ

ಬಾಗಲಕೋಟೆಯ ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿವಿ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮ.

Last Updated : Dec 24, 2018, 09:08 AM IST
ಇಂದು ಬಾಗಲಕೋಟೆಯಲ್ಲಿ ತೋಟಗಾರಿಕೆ ಮೇಳ ಉದ್ಘಾಟಿಸಲಿರುವ ಸಿಎಂ title=
File Image

ಬಾಗಲಕೋಟೆ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ತೋಟಗಾರಿಕೆ ಮೇಳಕ್ಕೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ ಬಾಗಲಕೋಟೆಯ ತೋಟಗಾರಿಕಾ ವಿವಿ ಆವರಣದಲ್ಲಿ ನಡೆಯಲಿರುವ ತೋಟಗಾರಿಕೆ ಮೇಳವನ್ನು ಉದ್ಘಾಟಿಸಲಿರುವ ಸಿಎಂ ಕುಮಾರಸ್ವಾಮಿ, ಈ ಮೇಳದಲ್ಲಿ ಇಸ್ರೇಲ್ ತಂತ್ರಜ್ಞಾನ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಮೂಲಕ ರಾಜ್ಯ ಕೃಷಿ ಕಾರ್ಮಿಕರಿಗೆ ಆಧುನಿಕ ಮಾದರಿಯ ಕೃಷಿ ಪದ್ಧತಿಗೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ. 
 

Trending News