ಚಾಮರಾಜನಗರ: ಕರ್ನಾಟಕದ ಪ್ರಮುಖ ದೇಗುಲಗಳಲ್ಲಿ ಒಂದಾದ ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2.28 ಕೋಟಿ ರೂ. ಸಂಗ್ರಹವಾಗಿದೆ.


COMMERCIAL BREAK
SCROLL TO CONTINUE READING

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪೋಲಿಸ್ ಬಂದೋಬಸ್ತ್ ನಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ 2.28,48,500 ರೂ. ಸಂಗ್ರಹವಾಗಿದೆ. 


ಇದನ್ನೂ ಓದಿ: Karnataka Assembly Election 2023: ಮೈಸೂರಿನಲ್ಲಿ ಯಾರ ಕೈ ಹಿಡಿಯಲಿದ್ದಾನೆ ಮತದಾರ ಪ್ರಭು?


ಕಳೆದ 30 ದಿ‌ನಗಳ ಅವಧಿಯಲ್ಲಿ ಇಷ್ಟು ಹಣ ಸಂಗ್ರಹವಾಗಿದ್ದು ಅಮವಾಸ್ಯೆ, ಸರ್ಕಾರಿ ರಜಾ ದಿನಗಳಂದು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿ ದೇವರ ದರ್ಶನ ಪಡೆದು ಮಾದಪ್ಪನಿಗೆ ಭರ್ಜರಿ ಕಾಣಿಕೆಯನ್ನೇ ಅರ್ಪಿಸಿದ್ದಾರೆ. ಜೊತೆಗೆ, 86 ಗ್ರಾಂ ಚಿನ್ನ ಹಾಗೂ 2.5 ಕೆಜಿ ಬೆಳ್ಳಿಯನ್ನು ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.