ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸಮಿತಿ ರಚನೆ

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ “ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧ್ಯಯನ ನಡೆಸಲು ಶಿಕ್ಷಣ ತಜ್ಞ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಸಮಿತಿಯು ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

Written by - Zee Kannada News Desk | Last Updated : Jan 30, 2023, 08:11 PM IST
  • ಕನ್ನಡ ಭಾಷೆಯ ಜೊತೆಗೆ ಈಗ ತುಳು ಭಾಷೆಯನ್ನೂ ಸಹ ರಾಜ್ಯ ಸರ್ಕಾರ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಮುಂದಾಗಿದೆ.
  • ಈ ನಿಟ್ಟಿನಲ್ಲಿ ಕಾರ್ಯಪ್ರವತ್ತರಾಗಿರುವ ರಾಜ್ಯ ಸರ್ಕಾರವು
  • ಈಗ ಈ ವಿಚಾರವಾಗಿ ಸಮಗ್ರ ಅಧ್ಯಯನ ಮಾಡಲು ಸಮಿತಿಯೊಂದನ್ನು ರಚಿಸಿದೆ.
ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸಮಿತಿ ರಚನೆ title=
Photo Courtsey: Twitter

ಬೆಂಗಳೂರು: ಕನ್ನಡ ಭಾಷೆಯ ಜೊತೆಗೆ ಈಗ ತುಳು ಭಾಷೆಯನ್ನೂ ಸಹ ರಾಜ್ಯ ಸರ್ಕಾರ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಮುಂದಾಗಿದೆ.ಈ ನಿಟ್ಟಿನಲ್ಲಿ ಕಾರ್ಯಪ್ರವತ್ತರಾಗಿರುವ ರಾಜ್ಯ ಸರ್ಕಾರವು ಈಗ ಈ ವಿಚಾರವಾಗಿ ಸಮಗ್ರ ಅಧ್ಯಯನ ಮಾಡಲು ಸಮಿತಿಯೊಂದನ್ನು ರಚಿಸಿದೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ “ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧ್ಯಯನ ನಡೆಸಲು ಶಿಕ್ಷಣ ತಜ್ಞ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಸಮಿತಿಯು ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News