ಕಾಂಗ್ರೆಸ್ ನಾಯಕರು ತಾಲಿಬಾನಿಗಳಿಗೂ ಸ್ಪರ್ಧೆ ನೀಡುವ ರೀತಿ ವರ್ತಿಸುತ್ತಿದ್ದಾರೆ: ಸಿ.ಟಿ.ರವಿ
CT Ravi: ತನ್ನ ವೋಟ್ ಬ್ಯಾಂಕ್ ರಕ್ಷಿಸಿಕೊಳ್ಳಲು ಕಾಂಗ್ರೆಸ್ ನಾಯಕರು ತಾಲಿಬಾನಿಗಳಿಗೂ ಸ್ಪರ್ಧೆ ನೀಡುವ ರೀತಿ ವರ್ತಿಸುತ್ತಿದ್ದಾರೆ. ತಾಲಿಬಾನಿಗಳು ಮತಾಂಧತೆಯಲ್ಲಿದ್ದರೆ, ಕಾಂಗ್ರೆಸ್ ಮತದ ಅಂಧತೆಯಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಬೆಂಗಳೂರು: ಮೇಕೆದಾಟು (Mekedatu) ಯೋಜನೆಯ ಬಗ್ಗೆ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಅಧಿಕಾರದಲ್ಲಿದ್ದಾಗ ಯೋಜನೆಯ ಜಾರಿಗಾಗಿ ಏನೂ ಮಾಡದ ಕಾಂಗ್ರೆಸ್ ಈಗ ಪಾದಯಾತ್ರೆಯ ಮೂಲಕ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ.
ಪಾದಯಾತ್ರೆ ಮಾಡುವ ಮೂಲಕ ಜನರನ್ನು ದಿಕ್ಕುತಪ್ಪಿಸಿ ಕನ್ನಡಿಗರಿಗೂ, ತಮಿಳುನಾಡಿನ ಜನರ ಮನಸ್ಸಿನಲ್ಲಿ ವೈಷಮ್ಯಕ್ಕೆ ಕಾರಣವಾಗುವ ಕಾರ್ಯಕ್ಕೆ ಮುಂದಾಗಿರುವು ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದ್ದಾರೆ.
ಕೊರೊನಾ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು: ಕೃಷಿ ಸಚಿವ ಬಿ.ಸಿ.ಪಾಟೀಲ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ.
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.