Ramesh Jarkiholi : ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಿದ ರಮೇಶ್ ಜಾರಕಿಹೊಳಿ!

ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಮೈದಾನದಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ 'ಅಭಿಮಾನದ ಕಾರ್ಯಕರ್ತರ ಸಮಾವೇಶ' ಹೆಸರಿನಲ್ಲಿ ಅದ್ಧೂರಿ ಸಮಾವೇಶ ಕಾರ್ಯಕ್ರಮವೊಂದನ್ನು ಈ ಕಾರ್ಯಕ್ರಮವು ಆಯೋಜನೆ ಮಾಡಲಾಗಿತ್ತು.

Written by - Channabasava A Kashinakunti | Last Updated : Jan 20, 2023, 10:04 PM IST
  • ಲಕ್ಷ್ಮೀ ಹೆಬ್ಬಾಳ್ಕರ್ ಮತ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಗ್ರ್ಯಾಂಡ್ ಎಂಟ್ರಿ
  • 'ಅಭಿಮಾನದ ಕಾರ್ಯಕರ್ತರ ಸಮಾವೇಶ
  • ಜಾರಕಿಹೊಳಿಗೆ ಕಾರ್ಯಕರ್ತರು ಪುಷ್ಪಾರ್ಚನೆ ಮೂಲಕ ಅದ್ಧೂರಿ ಸ್ವಾಗತ
Ramesh Jarkiholi : ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಿದ ರಮೇಶ್ ಜಾರಕಿಹೊಳಿ! title=

ಬೆಳಗಾವಿ : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮತ ಕ್ಷೇತ್ರಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ. 

ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಮೈದಾನದಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ 'ಅಭಿಮಾನದ ಕಾರ್ಯಕರ್ತರ ಸಮಾವೇಶ' ಹೆಸರಿನಲ್ಲಿ ಅದ್ಧೂರಿ ಸಮಾವೇಶ ಕಾರ್ಯಕ್ರಮವೊಂದನ್ನು ಈ ಕಾರ್ಯಕ್ರಮವು ಆಯೋಜನೆ ಮಾಡಲಾಗಿತ್ತು. 

ಇದನ್ನೂ ಓದಿ : Prof Bhagavan : ಶ್ರೀರಾಮನ ವಿರುದ್ದ ಮತ್ತೆ ಕಿಡಿಕಾರಿದ ಪ್ರೊ.ಭಗವಾನ್..!

ಕಾರ್ಯಕ್ರಮಕ್ಕೆ ಬಂದ ರಮೇಶ್ ಜಾರಕಿಹೊಳಿಗೆ ಕಾರ್ಯಕರ್ತರು ಪುಷ್ಪಾರ್ಚನೆ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳಕರ್ ಸೇರಿ ಹಲವರು ಸಾಥ್ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಆರಂಭಿಸುವ ಮೂಲಕ ರಮೇಶ ಜಾರಕಿಹೊಳಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಪಣ ತೊಟ್ಟಿದ್ದಾರೆ. 

ಈ  ಕಾರ್ಯಕ್ರಮವನ್ನ ಪಕ್ಷದ ಬ್ಯಾನರ್‌ನಡಿ ಆಯೋಜಿಸದ ಹಿನ್ನೆಲೆಯಲ್ಲಿ ಉಳಿದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ : 'ಟಿಪ್ಪು ಕನ್ನಂಬಾಡಿ ಕಟ್ಟೆ ಕಟ್ಟಿದ್ರೆ, ಇವತ್ತು ಕರ್ನಾಟಕ - ತಮಿಳುನಾಡು ನಡುವೆ ನೀರಿನ ಗಲಾಟೆ ಇರುತ್ತಿರಲಿಲ್ಲ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News