ಮಳೆ ಹಾನಿ.. ರಾಜ್ಯ ನಕ್ಷೆಯಿಂದ ಕಲ್ಯಾಣ ಕರ್ನಾಟಕವನ್ನು ಅಳಿಸಲಾಗಿದೆಯೇ?- ಪ್ರಿಯಾಂಕ್ ಖರ್ಗೆ
Priyank Kharge : ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ. ಆದರೂ ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಬೆಂಗಳೂರು: ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ. ಆದರೂ ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶವನ್ನು ಕರ್ನಾಟಕದ ನಕ್ಷೆಯಿಂದ ಅಳಿಸಿ ಹಾಕಿದಿಯೇ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸುರಿದ ಭಾರೀ ಮಳೆಗೆ ಒಂದೇ ರಾತ್ರಿ 45 ಸಾವಿರ ಕೋಳಿಗಳ ಮಾರಣಹೋಮ
ಮಳೆ ಹಣಿಗೆಯಾಗಿರುವ ರಾಜ್ಯದ ಎಲ್ಲ ಭಾಗಗಳ ರೈತರಿಗೆ ಪರಿಹಾರ ಧನ ನೀಡುವ ರಾಜ್ಯ ಸರ್ಕಾರ ಕೇವಲ ಕಲ್ಯಾಣ ಕರ್ನಾಟಕದ ಜನರನ್ನು ಮರೆತಿರುವುದೇಕೆ? ಆ ಭಾಗಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ. ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂದಿದ್ದಾರೆ.
Koo App
Has Kalyana Karnataka region has been wiped off the map of Karnataka by BJP Govt? The region too has received heavy rains & farmers have lost their crops, heavy damage to roads & infra, yet we don’t get a single ₹. The BJP MLAs of KK remain mute spectators to this neglect 👏🏻
- ಪ್ರಿಯಾಂಕ್ ಖರ್ಗೆ (@ಪ್ರಿಯಾಂಕ್_ಖರ್ಗೆ) 9 Aug 2022
ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.