ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ’ವೆಂದು ಕುಟುಕಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಉಗ್ರ ಕೃತ್ಯದ ಶಂಕೆ ಹಿನ್ನಲೆ: ದಾವಣಗೆರೆಯಲ್ಲಿ ವ್ಯಕ್ತಿಯ ಬಂಧನ..!


ಜೆಡಿಎಸ್‍ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ’ವೆಂದು ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ


ಕಾಂಗ್ರೆಸ್ ಕಿಡಿಕಾರಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.