`ಸಂವಿಧಾನಕ್ಕೆ ಗೌರವ ಕೊಡದ ಲೂಟಿ ರವಿಯಿಂದ ಕಾಂಗ್ರೆಸ್ ಕಲಿಯಬೇಕಿಲ್ಲ`
ಸಂವಿಧಾನಕ್ಕೆ ಗೌರವ ಕೊಡದ ಲೂಟಿ ರವಿಯಿಂದ ಕಾಂಗ್ರೆಸ್ ಕಲಿಯಬೇಕಿಲ್ಲ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು: ಸಂವಿಧಾನಕ್ಕೆ ಗೌರವ ಕೊಡದ ಲೂಟಿ ರವಿಯಿಂದ ಕಾಂಗ್ರೆಸ್ ಕಲಿಯಬೇಕಿಲ್ಲ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಇದೆ ವೇಳೆ ನಳಿನ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು ವಿಶ್ವಗುರು ಮೋದಿ ಕೂಡ ಕಾಂಗ್ರೆಸ್ ಮುಕ್ತ ಭಾರತ ಅಂತೇಳಿದ್ರು.ಅವರ ಚೇಲಾ ಕಟೀಲ್ ಕಾಂಗ್ರೆಸ್ ಬ್ಯಾನ್ ಆಗಬೇಕು ಅಂತಾ ಹೇಳಿದಾರೆ.ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಒಲ್ ಗೆ ಮಂಪರು ಪರೀಕ್ಷೆ ಮಾಡಬೇಕು" ಎಂದು ಅವರು ವ್ಯಂಗವಾಡಿದ್ದಾರೆ.
ಇದನ್ನೂ ಓದಿ: Snake Video : ಹಾವು - ಮೊಸಳೆ ನಡುವೆ 'ಬಿಗ್ ಫೈಟ್' : Video ನೋಡಿದ್ರೆ ಶಾಕ್ ಆಗ್ತೀರಾ!
ಎಸ್ಡಿಪಿಐ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ ಎನ್ನುವ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕೇಂದ್ರದಲ್ಲಿ ಎಂಟು ವರ್ಷ ಅಧಿಕಾರದಲ್ಲಿದ್ದಾರೆ ಯಾಕೆ ಬ್ಯಾನ್ ಮಾಡಲಿಲ್ಲ.ಒಳ ಒಪ್ಪಂದ ಮಾಡಿಕೊಂಡಿರುವುದು ಬಿಜೆಪಿ ಹೊರತು ಕಾಂಗ್ರೆಸ್ ಅಲ್ಲ, ಬರಿ ಗುಜರಾತ್ ಚುನಾವಣಾ ಬಂದಾಗ ಮಾತ್ರ ಭಯೋತ್ಪಾದನೆ ಹೆಚ್ಚಾಗುತ್ತಾ?ಎಂದು ಅವರು ಪ್ರಶ್ನಿಸಿದರು.
ಇದೆ ವೇಳೆ ಸಂವಿಧಾನಕ್ಕೆ ಗೌರವ ಕೊಡದ ಲೂಟಿ ರವಿಯಿಂದ ಕಾಂಗ್ರೆಸ್ ಕಲಿಯಬೇಕಿಲ್ಲ ಎಂದು ಅವರು ತಿರುಗೇಟು ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.