ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ?: ಕಾಂಗ್ರೆಸ್
ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು: ಸೋಲಿನ ಹತಾಶೆಯಲ್ಲಿರುವ ಬಿಜೆಪಿ ನಮ್ಮ ಸರ್ಕಾರದ ಹೆಸರು ಕೆಡಿಸಲು ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ಆಚರಣೆ ವೇಳೆ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಟ್ವೀಟ್ ಮಾಡಿದೆ.
‘ಕಲಬುರಗಿಯಲ್ಲಿ ನಡೆದ ಕಾನ್ಸ್ಟೆಬಲ್ ಹತ್ಯೆಯಲ್ಲಿ ಬಿಜೆಪಿ ಮುಖಂಡನ ಪಾತ್ರ, ಟಿ.ನರಸೀಪುರದಲ್ಲಿ ನಡೆದ ವೇಣುಗೋಪಾಲ್ ಹತ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರ ಕೈವಾಡ ಮತ್ತು ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋ ಬ್ಲಾಕ್ಮೇಲ್ ಪ್ರಕರಣದ ರೂವಾರಿಯೂ ABVP ಕಾರ್ಯಕರ್ತ’ನೆಂದು ಕಾಂಗ್ರೆಸ್ ಆರೋಪಿಸಿದೆ.
ಇದನ್ನೂ ಓದಿ: ಸರ್ಕಾರ ಆರೋಪಿಗಳನ್ನು ರಕ್ಷಿಸುವ ಅನುಮಾನ ಮೂಡುತ್ತಿದೆ : ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಟ್ವೀಟ್ ಮಾಡಿದೆ.
Karnataka Shakti Scheme: 1 ತಿಂಗಳು ಪೂರೈಸಿದ ‘ಶಕ್ತಿ’ ಯೋಜನೆ, ಪ್ರಯಾಣಿಸಿದವರೆಷ್ಟು?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.