ಗೃಹ ಸಚಿವರ ಮನೆ ಅಥವಾ ಸಿಎಂ ಮನೆಯಲ್ಲಿ ಹುಡುಕಿದ್ರೆ ಸ್ಯಾಂಟ್ರೋ ರವಿ ಸಿಗಬಹುದು: ಕಾಂಗ್ರೆಸ್
ತಮ್ಮ ಮಗನ ಸ್ವೀಟ್ ಬ್ರದರ್ನನ್ನು ರಕ್ಷಿಸುತ್ತಿರುವುದು ಯಾರು ಸಿಎಂ ಬಸವರಾಜ ಬೊಮ್ಮಾಯಿಯವರೇ? ಆತನನ್ನು ಮುಟ್ಟಿದರೆ `ಸಿಡಿ ಕ್ರಾಂತಿ` ಆಗಿಬಿಡುವ ಭಯವೇ? ಸರ್ಕಾರದ ಅಕ್ರಮಗಳು ಹೊರಬರುವ ಆತಂಕವೇ? ಎಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ‘ಕೈ’ ಪಕ್ಷ ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
‘ಸ್ಯಾಂಟ್ರೋ ರವಿಯನ್ನು ಪೊಲೀಸರು ಹುಡುಕುತ್ತಿದ್ದಾರಂತೆ! ಗೃಹ ಇಲಾಖೆಯ ವರ್ಗಾವಣೆಯ ಹೊಣೆ ಹೊತ್ತವನು ಪೊಲೀಸರ ಕೈಗೆ ಸಿಗುತ್ತಿಲ್ಲ ಎನ್ನುವುದು ಪರಮ ಹಾಸ್ಯವಲ್ಲವೇ! ಪೊಲೀಸರು ಆತನನ್ನು ಒಮ್ಮೆ ಗೃಹ ಸಚಿವರ ಮನೆಯಲ್ಲೊ, ಮುಖ್ಯಮಂತ್ರಿಗಳ ಮನೆಯಲ್ಲೋ ಹುಡುಕಿದರೆ ಸಿಗಬಹುದೇನೋ! ಸಿಡಿ ಸರ್ಕಾರದ ಸಂಪೂರ್ಣ ಜಾತಕ ಆತನ ಬಳಿ ಇರುವಾಗ ಆತನ ತನಿಖೆ ಸಾಧ್ಯವೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: Breaking News: ಚರಂಡಿ ನಿರ್ಮಾಣಕ್ಕೆ ತೋಡಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಬಲಿ!
B Puttaswamy: ರಾಜಕೀಯ ಪ್ರವೇಶಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ರಾಜೀನಾಮೆ; ಕ್ಲಿಯರ್ ಆಯ್ತಂತೆ ಜೆಡಿಎಸ್ ಪಟ್ಟಿ..!
ಬಿಜೆಪಿಯ ನೀತಿಗೆಟ್ಟ ಆಡಳಿತ!
ನೇಮಕಾತಿ ಹಗರಣದ ಕಿಂಗ್‍ಪಿನ್ ದಿವ್ಯಾ ಹಾಗರಗಿ ಫೋಟೋ ಹಂಚಿಕೊಂಡು ಕಾಂಗ್ರೆಸ್ ಟೀಕಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.