ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಸಿಎಂ ಬೊಮ್ಮಾಯಿ ಮಾತಾಡ್ಬೇಕು: ಕಾಂಗ್ರೆಸ್
ಬಿಜೆಪಿಯ ನಾಯಕರೊಂದಿಗೆ ಚಿಲುಮೆ ಸಂಸ್ಥೆಗೆ ನೇರ ಸಂಪರ್ಕವಿರುವುದು ಜಗಜ್ಜಾಹೀರು. ಹೀಗಿರುವಾಗ ಅದೇ ಸಂಸ್ಥೆಯ `ಉಚಿತ ಸೇವೆ`ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು: ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಬಸವರಾಜ ಬೊಮ್ಮಾಯಿಯವರು ಮಾತಾಡಬೇಕು ಎಂದು ಕಾಂಗ್ರೆಸ್ ಅಕ್ರೋಶ ವ್ಯಕ್ತಪಡಿಸಿದೆ.
‘ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ. ಸಿಎಂ ಬಸವರಾಜ ಬೊಮ್ಮಾಯಿಯವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.
Pradhan Mantri Fasal Bima Yojana: ಮುಂಗಾರು ಹಂಗಾಮಿನ ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ
‘ಉಚಿತ ಸೇವೆ’ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ?
ಕಾಂಗ್ರೆಸ್ ಕಿಡಿಕಾರಿದೆ.
ಇದನ್ನೂ ಓದಿ: ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.