ಬೆಂಗಳೂರು: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಸ್ತೆಗಳೆಲ್ಲಲ್ಲ ನೀರೋ ನೀರು, ಸವಾರರು ಪರದಾಟ..!


ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡುವ ಅವಕಾಶ ಕೊಡಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ನಮ್ಮ‌ ಪೊಲೀಸರು ಕೇಸರಿಕರಣ ಯಾವತ್ತೂ ಮಾಡಿಲ್ಲ ಎಂದರು.


ಇದನ್ನೂ ಓದಿ- ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'


ಕಾಂಗ್ರೆಸ್ ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ.ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.