ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.

Written by - Prashobh Devanahalli | Last Updated : Jun 2, 2024, 06:12 PM IST
    • ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ
    • ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ
    • ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು
ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ  title=
Union Minister Pralhad Joshi

ಹುಬ್ಬಳ್ಳಿ: ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇದನ್ನೂ ಓದಿ: ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿ

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್, ಸಿಜೆ, ಸಿಬಿಐ, ಚುನಾವಣಾ ಆಯೋಗ ಹೀಗೆ ಸಂವಿಧಾನ ಮತ್ತು ಕಾನೂನು ಆಧಾರಿತವಾಗಿ ರಚಿತವಾದ ಯಾವುದೇ ಸಂಸ್ಥೆಗಳ ಮೇಲೂ ನಂಬಿಕೆ ಇಲ್ಲದಂತೆ ವರ್ತಿಸುತ್ತಾರೆ ಕಾಂಗ್ರೆಸ್ಸಿಗರು ಎಂದು ಆರೋಪಿಸಿದರು.

ಇದನ್ನೂ ಓದಿ: ತೂಕ ಇಳಿಕೆಗೆ ಈ ಬಣ್ಣದ ಕ್ಯಾರೆಟ್ ವರದಾನ: ತಿಂದರೆ 5 ದಿನದಲ್ಲಿ ಸೊಂಟದ ಬೊಜ್ಜು ಸುಲಭವಾಗಿ ಕರಗುತ್ತೆ! ಸೂಪರ್ ಫಿಗರ್ ಆಗ್ತೀರಿ

ಮುಖ್ಯವಾಗಿ ಜನತಾ ಜನಾರ್ಧನರ ಮೇಲೂ ಇವರಿಗೆ ವಿಶ್ವಾಸವಿಲ್ಲ. ಹೀಗಾಗಿ ಜನತಾ ಜನರ್ಧನ ಸಹ ಕಾಂಗ್ರೆಸ್ಸಿಗರ ಮೇಲೆ ನಂಬಿಕೆ ಇಟ್ಟಿಲ್ಲ ಎಂದು ಜೋಶಿ ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News