ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ, ರಾಜ್ಯದ ಇತಿಹಾಸದಲ್ಲೇ ಮೊದಲು!
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ ನಡೆಸುತ್ತಿದೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ ನಡೆಸುತ್ತಿದೆ. ವಿದ್ಯಾ ಕಲ್ಯಾಣ ಯೋಜನೆಯಡಿಯಲ್ಲಿ ರಾಜ್ಯದ ಇತಿಹಾಸದಲ್ಲೇ ಏಕಕಾಲಕ್ಕೆ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ.
ಇದನ್ನೂ ಓದಿ : ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ PSI ಮರುಪರೀಕ್ಷೆ ದಿನಾಂಕ ಪ್ರಕಟ: ಡಿಜಿ ಪ್ರವೀಣ್ ಸೂದ್
ಕಲ್ಯಾಣ ಕರ್ನಾಟಕದಾದ್ಯಂತ ೨೧೦೦ ಹೊಸ ಶಾಲಾ ಕೊಠಡಿಗಳು, ೨೫೦೦ ಹೊಸ ಅಂಗನವಾಡಿಗಳನ್ನು ನಿರ್ಮಾಣ ಮಾಡುವ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲೆಂಬ ಅಶಯದಿಂದ ಈ ದಿಟ್ಟ ಹೆಜ್ಜೆ ಇಟ್ಟಿದೆ.
Koo App
ಸಮುದಾಯ ಬೆಳೆದಾಗಲಷ್ಟೇ ಪ್ರದೇಶದ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ಲಭ್ಯವಾಗಿಸುವುದು ನಮ್ಮ ಆದ್ಯತೆ. #ಕಲ್ಯಾಣಕರ್ನಾಟಕ ದ ಅಭಿವೃದ್ಧಿಗೆ ಮುಖ್ಯಮಂತ್ರಿ @bsbommai ಸರ್ಕಾರ ನಿರಂತರ ಶ್ರಮಿಸುತ್ತಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲಾಗುತ್ತಿದೆ.
- BJP KARNATAKA (@BJP4Karnataka) 20 Sep 2022
ಅ.15 ರಂದು ಹಿಂದಿ ಹೇರಿಕೆ ವಿರುದ್ಧ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ: ವಾಟಾಳ್ ನಾಗರಾಜ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.