ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಕೊಡುಗೆ: ಕಾದು ನೋಡಿ: ಸಿಎಂ ಬೊಮ್ಮಾಯಿ
ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ, ಜನವರಿ 15: ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ: OMG: ಪ್ರೀತಿ ಒಪ್ಪದಿದ್ದಕ್ಕೆ ಯುವತಿ ಕೊಂದು ಸೂಸೈಡ್ ಮಾಡಿಕೊಂಡ ಪಾಗಲ್ ಪ್ರೇಮಿ!
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಡಿನ ಜನತೆಗೆ ಸಿದ್ದಪ್ಪಜ್ಜನ ಆಶೀರ್ವಾದ
ಇದನ್ನೂ ಓದಿ: GS Basavaraj : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಂಸದ ಜಿಎಸ್ ಬಸವರಾಜ!
ಸಿದ್ದಪ್ಪಜ್ಜ ಹುಬ್ಬಳ್ಳಿಯ ಆರಾಧ್ಯ ದೇವರು, ಪವಾಡ ಪುರುಷರು. ಬಾಲ್ಯದಿಂದಲೂ ಸಿದ್ದಪ್ಪಜ್ಜನ ಮಠಕ್ಕೆ ಬರುತ್ತಿದ್ದು, ಆಶೀರ್ವಾದ ಪಡೆಯುತ್ತಿದ್ದೆವು. ಸಂಕ್ರಮಣದ ಮೊದಲ ದಿನ ಸಿದ್ದಪ್ಪಜ್ಜ ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇನೆ. ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ. ಸಿದ್ದಪ್ಪಜ್ಜ ನಾಡಿನ ಜನತೆಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.