ಕೊರೊನಾ ಹಗರಣ:  ತನಿಖೆಗೆ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗ ರಚಿಸಿದ ರಾಜ್ಯ ಸರ್ಕಾರ 

ಈ ಹಿಂದಿನ ಬಿಜೆಪಿನ್ ಸರ್ಕಾರದ ಕಾಲಾವಧಿಯಲ್ಲಾದ ಕೊರೊನಾ ಕಾಲದ ವೈದಕೀಯ ಉಪಕರಣಗಳ ಹಗರಣದ ವಿಚಾರವಾಗಿ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.

Written by - Manjunath N | Last Updated : Aug 27, 2023, 08:07 AM IST
  • ಕೊರೊನಾ ಕಾಲದ ವೈದಕೀಯ ಉಪಕರಣಗಳ ಹಗರಣದ ವಿಚಾರವಾಗಿ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.
ಕೊರೊನಾ ಹಗರಣ:  ತನಿಖೆಗೆ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗ ರಚಿಸಿದ ರಾಜ್ಯ ಸರ್ಕಾರ  title=

ಬೆಂಗಳೂರು: ಈ ಹಿಂದಿನ ಬಿಜೆಪಿನ್ ಸರ್ಕಾರದ ಕಾಲಾವಧಿಯಲ್ಲಾದ ಕೊರೊನಾ ಕಾಲದ ವೈದಕೀಯ ಉಪಕರಣಗಳ ಹಗರಣದ ವಿಚಾರವಾಗಿ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.

ಈಗ ಈ ಕುರಿತಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಕೊರೊನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ, ಆಮ್ಲಜನಕ ನಿರ್ವಹಣೆ ಮತ್ತು ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಸೇರಿದಂತೆ 2021ರ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಲಾಗಿದೆ" ಎಂದು ಹೇಳಿದೆ.May be an illustration of text

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News