ಬೆಳಗಾವಿ : ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಬೆಳಗಾವಿ ತಾಲೂಕಿನ ಬಾಚಿ ಚೆಕ್‌ಪೋಸ್ಟ್ ಬಳಿ ಮಹಾರಾಷ್ಟ್ರ, ಗೋವಾದಿಂದ(Maharashtra and Goa) ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ತೀವ್ರ ತಪಾಸಣೆ ಮಾಡಲಾಗುತ್ತಿದೆ. ಕೋವಿಡ್ ಎರಡು ಡೋಸ್ ಲಸಿಕೆ ಪಡೆದಿದ್ದರೂ RT-PCR ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. RT-PCR ನೆಗೆಟಿವ್ ವರದಿ ಇಲ್ಲದವರನ್ನೂ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ. 


[[{"fid":"226558","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]


ಇದನ್ನೂ ಓದಿ : ಕಾಂಗ್ರೆಸ್ಸಿಗರು ಅಂದು ನಿದ್ದೆ ಮಾಡಿ ಇಂದು ಸುಳ್ಳಿನ ಜಾತ್ರೆ ಮಾಡ್ತಿದ್ದಾರೆ: ಬಿಜೆಪಿ


ಮಹಾರಾಷ್ಟ್ರದ ಗಡಿ(Maharashtra Border)ಯಲ್ಲಿ ಕಾರ್ಖಾನೆಗಳಲ್ಲಿ  ಕೆಲಸ ಮಾಡುವ ಕಾರ್ಮಿಕರ ಐಡಿ ಕಾರ್ಡ್ ಪರಿಶೀಲನೆ ಮಾಡಿ ಬಿಡಲಾಗುತ್ತಿದೆ.  ಇವರು ಬೆಳಗಾವಿ ತಾಲೂಕಿನ ಕುದ್ರೇಮನಿ ಗ್ರಾಮಕ್ಕೆ ತೆರಳಲು ಕರ್ನಾಟಕ ಮಹಾರಾಷ್ಟ್ರ ಗಡಿದಾಟಿ ಹೋಗುವ ಅವಶ್ಯಕತೆ ಇದೆ. ಸಿಬ್ಬಂದಿಗಳು ಕುದ್ರೇಮನಿ ಗ್ರಾಮಸ್ಥರ ಐಡಿ ಕಾರ್ಡ್ ಪರಿಶೀಲನೆ‌ ನಡೆಸಿ ಒಳಬಿಡುತ್ತಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.