ಕರ್ನಾಟಕದ ಶಾಲೆಗಳಲ್ಲಿ ‘ಲಾಸ್ಟ್ ಬೆಂಚ್, ಫಸ್ಟ್ ಬೆಂಚ್’ ವಿಧಾನಕ್ಕೆ ಕಡಿವಾಣ: U ಶೇಪ್ ಆಸನ ವ್ಯವಸ್ಥೆಗೆ ಒತ್ತಾಯ

U-shaped seating arrangement: ಈ ವಿಧಾನದಲ್ಲಿ ಎಲ್ಲ ವಿದ್ಯಾರ್ಥಿಗಳೂ ಶಿಕ್ಷಕರಿಗೆ ಒಂದೇ ದೃಷ್ಟಿಯಲ್ಲಿ ಕಾಣಿಸುತ್ತಾರೆ. ಇದು ಸಂವಾದ, ಗುಂಪು ಚಟುವಟಿಕೆ, ಮತ್ತು ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಭಾಗವಹಿಸುತ್ತಾರೆ ಎಂದು ಹೋರಾಟಗಾರ ನಾಗಸಿಂಹ ಹೇಳಿದ್ದಾರೆ.

ಕರ್ನಾಟಕದ ಶಾಲೆಗಳಲ್ಲಿ ‘ಲಾಸ್ಟ್ ಬೆಂಚ್, ಫಸ್ಟ್ ಬೆಂಚ್’ ವಿಧಾನಕ್ಕೆ ಕಡಿವಾಣ: U ಶೇಪ್ ಆಸನ ವ್ಯವಸ್ಥೆಗೆ ಒತ್ತಾಯ

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.