ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು.

Written by - Prashobh Devanahalli | Last Updated : Jul 14, 2024, 05:40 PM IST
    • ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಸಭೆ
    • ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ
    • ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗಿ
ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ title=
Kaveri water Dispute

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು.

ಇದನ್ನೂ ಓದಿ: ವಿಧಾನ ಮಂಡಲ ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಚಿವ ಸಂಪುಟದ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇದನ್ನೂ ಓದಿ: ನನ್ನ ನಿವೇದಿತಾ ದಾಂಪತ್ಯ ಮುರಿಯಲು ‘ಆ’ ವ್ಯಕ್ತಿಯೇ ಕಾರಣ… ಡಿವೋರ್ಸ್ ಬೆನ್ನಲ್ಲೇ ನುಂಗಲಾರದ ಸತ್ಯ ಬಿಚ್ಚಿಟ್ಟ ಚಂದನ್ ಶೆಟ್ಟಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News