ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ, ಸವಿತಾ ಸಮಾಜ, ಒಕ್ಕಲಿಗ ಸಮುದಾಯ ಜನಾಂಗಗಳ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯಗಳ ವಿವರ ; ಡಿ ದೇವರಾಜು ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.
ಇದನ್ನೂ ಓದಿ-Sreeleela : ಗ್ಲಾಮರ್ ಗೊಂಬೆಯಾಗಿ ಬದಲಾದ ಶ್ರೀಲೀಲಾ...! ವೈರಲ್ ಆಗುತ್ತಿವೆ ಕನ್ನಡತಿ ಹಾಟ್ ಫೋಟೋಸ್
ಆಸಕ್ತರು ಅರ್ಜಿಗಳನ್ನು ಸೇವಾ ಸೇವಾ ಸಿಂಧು ಪೆÇೀರ್ಟಲ್ http;//sevaSindhu.Karnataka govt.in ಮುಖಾಂತರ ಗ್ರಾಮ ಒನ್ , ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿವಾಗಿರುತ್ತದೆ.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ www.dbcdc.karnataka.govt.in ಇಲ್ಲಿ ಸಂಪರ್ಕಿಸಿ ತಿಳಿಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂ. 08192310934 ಗೆ ಕರೆ ಮಾಡಬಹುದಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.