ಶಾಸಕ ಮುನಿರತ್ನ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದೀಪಕ್ ಮುನಿರತ್ನ ಸಂಬಂದಿ. ನೂರಕ್ಕೆ ನೂರರಷ್ಟು ಇದಕ್ಕೆ ಇವರ ಸಂಬಂಧ ಇದ್ದೇ ಇರುತ್ತದೆ. ಆಡಿಯೋದಲ್ಲಿ ರೌಡಿ ಸೈಲೆಂಟ್ ಸುನೀಲ್ ಹೆಸರು ಹೇಳಿದ್ದಾರೆ. ಅಂದರೆ ಯಾವ ರೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಆರೋಪಿಸಿದರು.

ಶಾಸಕ ಮುನಿರತ್ನ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

About the Author