Dakshina Kannada Loksabha Constituency Election Result 2023: ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದುವರೆಗಿನ ಮಾಹಿತಿ ಪ್ರಕಾರ ಬ್ರಿಜೇಶ್ ಚೌಟ 6,62,529 ಮತಗಳನ್ನು ಪಡೆದಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ 5,19,895 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ. ಒಟ್ಟಾರೆಯಾಗಿ 1,42,634 ಅಂತರದಲ್ಲಿದ್ದಾರೆ


COMMERCIAL BREAK
SCROLL TO CONTINUE READING

ಅಂದಹಾಗೆ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಗೆಲುವಿನ ಓಟಕ್ಕೆ ಇದುವರೆಗೆ ತಡೆ ಬಿದ್ದೇ ಇಲ್ಲ. ಈ ಬಾರಿ ಈ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳಾಗಿ ಬಿಜೆಪಿಯಿಂದ ಕ್ಯಾ.ಬ್ರಿಜೇಶ್ ಚೌಟ ಕಣಕ್ಕಿಳಿದಿದ್ದರೆ, ಕಾಂಗ್ರೆಸ್ ಪಕ್ಷದಿಂದ ಪದ್ಮರಾಜ್.ಆರ್ ಪೂಜಾರಿ ಅಭ್ಯರ್ಥಿಯಾಗಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ