BJP Core Committee Meeting : ರಾಜ್ಯ 'ಬಿಜೆಪಿ ಕೋರ್ ಕಮಿಟಿ' ಸಭೆಗೆ ದಿನಾಂಕ ಫಿಕ್ಸ್!

ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ, ರಾಜ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯನ್ನ ಜೂನ್.18ರ ಸಂಜೆ 5 ಗಂಟೆಗೆ ನಿಗಧಿ ಮಾಡಲಾಗಿದೆ. 

Last Updated : Jun 14, 2021, 04:42 PM IST
  • ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತಂತೆ ಬಿಸಿ ಬಿಸಿ ಚರ್ಚೆ
  • ರಾಜ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯನ್ನ ಜೂನ್.18ರ ಸಂಜೆ 5 ಗಂಟೆಗೆ ನಿಗಧಿ
  • ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ಸಭೆ
BJP Core Committee Meeting : ರಾಜ್ಯ 'ಬಿಜೆಪಿ ಕೋರ್ ಕಮಿಟಿ' ಸಭೆಗೆ ದಿನಾಂಕ ಫಿಕ್ಸ್! title=

ಬೆಂಗಳೂರು : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ, ರಾಜ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯನ್ನ ಜೂನ್.18ರ ಸಂಜೆ 5 ಗಂಟೆಗೆ ನಿಗಧಿ ಮಾಡಲಾಗಿದೆ. 

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್(Arun Singh)ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಲಿದೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.

ಇದನ್ನೂ ಓದಿ : BS Yediyurappa : ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ!

ಯಡಿಯೂರಪ್ಪ ಸಿಎಂ ಸ್ಥಾನದಿಂದ ಬದಲಾವಣೆ ಕುರಿತಂತೆ ಹಲವು ದಿನಗಳ ನಂತ್ರ ನಡೆಯುತ್ತಿರುವಂತ ಬಿಜೆಪಿ ಕೋರ್ ಕಮಿಟಿ ಸಭೆ(BJP Core Committee Meeting)ಯ ಬಗ್ಗೆ ಈಗ ತೀವ್ರ ಕುತೂಹಲ ಕೆರಳಿಸಿದ್ದು, ಈ ವೇಳೆ ಅರುಣ್ ಸಿಂಗ್ ಬಳಿ, ಶಾಸಕರು ತಮ್ಮ ಅಭಿಪ್ರಾಯ ಕೂಡ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಏನ್ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : BS Yediyurappa : 'ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News