ಬೆಂಗಳೂರು : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ, ರಾಜ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯನ್ನ ಜೂನ್.18ರ ಸಂಜೆ 5 ಗಂಟೆಗೆ ನಿಗಧಿ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್(Arun Singh)ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಲಿದೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.


ಇದನ್ನೂ ಓದಿ : BS Yediyurappa : ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ!


ಯಡಿಯೂರಪ್ಪ ಸಿಎಂ ಸ್ಥಾನದಿಂದ ಬದಲಾವಣೆ ಕುರಿತಂತೆ ಹಲವು ದಿನಗಳ ನಂತ್ರ ನಡೆಯುತ್ತಿರುವಂತ ಬಿಜೆಪಿ ಕೋರ್ ಕಮಿಟಿ ಸಭೆ(BJP Core Committee Meeting)ಯ ಬಗ್ಗೆ ಈಗ ತೀವ್ರ ಕುತೂಹಲ ಕೆರಳಿಸಿದ್ದು, ಈ ವೇಳೆ ಅರುಣ್ ಸಿಂಗ್ ಬಳಿ, ಶಾಸಕರು ತಮ್ಮ ಅಭಿಪ್ರಾಯ ಕೂಡ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಏನ್ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ : BS Yediyurappa : 'ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.