ದಾವಣಗೆರೆ : ಇತಿಹಾಸ ಪ್ರಸಿದ್ದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ
Harihareshwarswamy temple : ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಈ ದೇವಾಲಯದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ
Invitation for the post of priest : ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಖಾಲಿ ಇರುವ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : WPL 2024 : ಗುಜರಾತ್ ಜೈಂಟ್ಸ್ ತಂಡವನ್ನು ಬಗ್ಗುಬಡಿದ RCB : 8 ವಿಕೆಟ್‌ಗಳ ಅಂತರದಿಂದ ಜಯ
ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿರುವವರ ವಯೋಮಿತಿ 18 ರಿಂದ 40 ವರ್ಷ ಮತ್ತು ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ ಅಂತಾ ಡಿವಿಜಿ ಸುದ್ದಿ ವರದಿ ಮಾಡಿದೆ.
ಇದನ್ನು ಓದಿ : ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೊರರನ್ನು ಮೊದಲು ಒದ್ದು ಒಳಗೆ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಇತ್ತೀಚಿನ ದಿನಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗುತ್ತಲೇ ಇವೆ. ಕೆಲವು ಕ್ಷೇತ್ರಗಳಲ್ಲಿ ವಜಾ ಮಾಡಿದರೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಉದ್ಯೋಗವಕಾಶದ ಬಾಗಿಲು ತೆರೆಯುತ್ತಲೇ ಇವೆ. ಇದೀಗ ದೇವಸ್ಥಾನಗಳಲ್ಲೂ ಕೂಡ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಆಶ್ಚರ್ಯಕರ ಸಂಗತಿಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.