SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್
DCM DK Shivakumar: “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರಗೆ ಕರೆ ಮಾಡಿ, ಡಿಸಿಎಂ ಡಿ ಕೆ ಶಿವಕುಮಾರ್ ಶುಭಹಾರೈಸಿದರು.
ಇದನ್ನೂ ಓದಿ: ಒಂದೇ ಪಂದ್ಯದಲ್ಲಿ ಆರಂಭಿಕರ ಶತಕದಾಟ: IPL ಇತಿಹಾಸದಲ್ಲೇ ವಿಶೇಷ ದಾಖಲೆ ಬರೆದ ಗಿಲ್-ಸುದರ್ಶನ್
“ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.
ಇದನ್ನೂ ಓದಿ: ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ದಿಗ್ಗಜ ನೇಮಕ!
ಅಲ್ಲದೆ ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ