ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಖಾಡ ಪರೀಕ್ಷೆಗೆ ಮುಂದಾದ ಡಿಸಿಎಂ ಡಿ ಕೆ ಶಿವಕುಮಾರ್ ?
ಇನ್ನೊಂದೆಡೆಗೆ ಸ್ಥಳೀಯವಾಗಿಯೂ ಕಾರ್ಯಕರ್ತರು ಡಿಕೆಶಿವಕುಮಾರ್ ಅವರೇ ಸ್ಪರ್ಧೆ ಮಾಡಬೇಕೆಂಬ ಒತ್ತಾಯಿಸಿದ್ದಾರೆ. ಜೊತೆಗೆ ಡಿಕೆಶಿ ಸ್ಪರ್ಧಿಸಿದರೆ ಮಾತ್ರ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅವಕಾಶವಿದೆ ಎನ್ನುವ ವರದಿ ಇದ್ದಿರುವುದರಿಂದಾಗಿ ಈಗ ಅವರು ರಾಜಕಾರಣದಲ್ಲಿ ಮತ್ತೊಮ್ಮೆ ಬಿಗ್ ರಿಸ್ಕ್ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಡಿಕೆ ಸುರೇಶ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ತಮ್ಮ ಸಹೋದರನಿಗಾಗಿ ಕನಕಪುರ ಕ್ಷೇತ್ರ ತ್ಯಾಗ ಮಾಡಿ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Free Aadhaar Update: ಆಧಾರ್ ನವೀಕರಣಕ್ಕೆ ಸಂಬಂಧಿಸಿದಂತೆ ಯುಐಡಿಎಐ ಬಿಗ್ ಅಪ್ಡೇಟ್
ಹೀಗಾಗಿ ಈಗ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ನಿಗದಿಯಲ್ಲಿ ಅದಕ್ಕೂ ಮುನ್ನವೇ ಅವರು ಚುನಾವಣೆಗೆ ತಯಾರಿಯನ್ನು ನಡೆಸಿದ್ದಾರೆ.ಇನ್ನೊಂದೆಡೆಗೆ ಸ್ಥಳೀಯವಾಗಿಯೂ ಕಾರ್ಯಕರ್ತರು ಡಿಕೆಶಿವಕುಮಾರ್ ಅವರೇ ಸ್ಪರ್ಧೆ ಮಾಡಬೇಕೆಂಬ ಒತ್ತಾಯಿಸಿದ್ದಾರೆ. ಜೊತೆಗೆ ಡಿಕೆಶಿ ಸ್ಪರ್ಧಿಸಿದರೆ ಮಾತ್ರ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅವಕಾಶವಿದೆ ಎನ್ನುವ ವರದಿ ಇದ್ದಿರುವುದರಿಂದಾಗಿ ಈಗ ಅವರು ರಾಜಕಾರಣದಲ್ಲಿ ಮತ್ತೊಮ್ಮೆ ಬಿಗ್ ರಿಸ್ಕ್ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಇದನ್ನೂ ಓದಿ: ಕೊಹ್ಲಿ, ಧೋನಿಯಂತಹ ದಿಗ್ಗಜ ಕ್ರಿಕೆಟಿಗರು ಬಳಸುವ ಬ್ಯಾಟ್ ಬೆಲೆ ಎಷ್ಟಿರುತ್ತೆ ಗೊತ್ತೆ..? ದರ ಕೇಳಿದ್ರೆ ದಂಗಾಗ್ತೀರಾ..
ಚನ್ನಪಟ್ಟಣದ ಸ್ಥಳೀಯ ಕಾಂಗ್ರೆಸ್ ಮುಖಂಡರಿಂದ ಒತ್ತಡ ಬಂದಿರುವುದರಿಂದಾಗಿ ಈಗ ಕ್ಷೇತ್ರದ ಗ್ರೌಂಡ್ ರಿಲಿಯಾಟಿ ತಿಳಿಯಲು ಅವರು ಈಗ ಚನ್ನಪಟ್ಟಣ ವಿಧಾನಸಭಾ ವ್ಯಾಪ್ತಿಯ ಕ್ಷೇತ್ರದಲ್ಲಿ ನ 14 ದೇವಸ್ತಾನಗಳಿಗೆ ಭೇಟಿ ನೀಡುವ ಮೂಲಕ ಹೊಸ ತಂತ್ರಗಾರಿಕೆ ರೂಪಿಸುತ್ತಿದ್ದಾರೆ ಎನ್ನಲಾಗುತ್ತಿದೆ.ಜೊತೆಗೆ ಚನ್ನಪಟ್ಟಣದಿಂದ ಗೆದ್ದರೆ ಸಿಎಂ ಆಗುತ್ತಾರೆ ಎನ್ನುವ ನಂಬಿಕೆ ಇರುವುದರಿಂದ ಈಗ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುವ ಉತ್ಸುಕತೆ ತೋರಿದ್ದಾರೆ ಎನ್ನಲಾಗುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.