ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು : ಡಿಸಿಎಂ ಗರಂ

ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗುಡುಗಿದರು.

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು : ಡಿಸಿಎಂ ಗರಂ

About the Author