ನನ್ನ ಅಜ್ಜಯ್ಯನ ಸುದ್ದಿಗೆ ಬರಬೇಡ, ಹೆದರುವವನು ನಾನಲ್ಲ : ಹೆಚ್‌ಡಿಕೆಗೆ ಡಿಸಿಎಂ ತಿರುಗೇಟು

ಶಿವಕುಮಾರ್ ಅಪ್ಪ ಅಮ್ಮನಿಗೆ ಹುಟ್ಟಿಲ್ಲ ಎಂದು ಹೇಳಿದ್ದ ಕುಮಾರಸ್ವಾಮಿ ಸಾತನೂರಿಗೆ ಬಂದು ಕ್ಷಮೆ ಕೇಳಿದ್ದ. ಅಂದೇ ಯಾರಿಗೂ ಹೆದರದ ದೊಡ್ಡ ಆಲಹಳ್ಳಿ ಕೆಂಪೇಗೌಡರ ಮಗನಾದ ನಾನು ಇಂದು ಹೆದರುತ್ತೇನೆಯೆ? ನಿಮ್ಮ ಪಾದಯಾತ್ರೆಗಳಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗುಡುಗಿದರು..

ನನ್ನ ಅಜ್ಜಯ್ಯನ ಸುದ್ದಿಗೆ ಬರಬೇಡ, ಹೆದರುವವನು ನಾನಲ್ಲ : ಹೆಚ್‌ಡಿಕೆಗೆ ಡಿಸಿಎಂ ತಿರುಗೇಟು

About the Author