ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್

ಕ್ಷೇತ್ರದ ಜನರ ಅಹವಾಲು ಸ್ವೀಕರಿಸಲು ಪ್ರತಿ ಎರಡನೇ ಹಾಗೂ ನಾಲ್ಕನೆ ಶನಿವಾರ ಮೀಸಲಿಡುವುದಾಗಿ ಹೇಳಿದ್ದ ಶಿವಕುಮಾರ್ ಅವರು ತಮ್ಮ ಮಾತಿನಂತೆ ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.

ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್
Image Credit: File Photo

About the Author