ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ: ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು.

Written by - Prashobh Devanahalli | Edited by - Bhavishya Shetty | Last Updated : Apr 3, 2025, 06:37 PM IST
    • ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ತೀರ್ಮಾನ
    • ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ
    • ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮ
ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ: ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ
File Photo

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Add Zee News as a Preferred Source

ಇದನ್ನೂ ಓದಿ:  ಬರೋಬ್ಬರಿ 100ವರ್ಷಗಳ ಬಳಿಕ ಪಂಚಗ್ರಹಿ ಯೋಗ, ಈ ರಾಶಿಯವರಿಗೆ ಹೆಗಲೇರಲಿದೆ ಅದೃಷ್ಟ, ಕೈ ಹಿಡಿಯಲಿದೆ ಧನಸಂಪತ್ತು!

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು.

ಇದನ್ನೂ ಓದಿ:  Navpancham Rajyog: ಶನಿ ಮಂಗಳರಿಂದ ಮಹಾ ಶಕ್ತಿಶಾಲಿ ರಾಜಯೋಗ ನಿರ್ಮಾಣ, ಈ ರಾಶಿಯವರಿಗೆ ಇನ್ನಿಲ್ಲ ಕಷ್ಟ, ಗೋಲ್ಡನ್ ಟೈಮ್ ಶುರು

ಇದೀಗ ಸಭೆ ಫಲಪ್ರದವಾಗಿದ್ದು ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಸಂಬಂಧಿತ ಸಂಸ್ಥೆಗಳಿಂದ ಶೇ.5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

Trending News