ಮಳೆಯಿಂದಾಗಿ ನ. 20 ರಂದು ಈ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 ಗದಗ ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದೆ.

Written by - Zee Kannada News Desk | Last Updated : Nov 20, 2021, 12:23 AM IST
  • ಗದಗ ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದೆ.
ಮಳೆಯಿಂದಾಗಿ ನ. 20 ರಂದು ಈ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ  title=
ಸಾಂದರ್ಭಿಕ ಚಿತ್ರ

ಗದಗ: ಗದಗ ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದೆ.

ಮಕ್ಕಳ ಸುರಕ್ಷತೆ ಹಾಗೂ ಮುಂಜಾಗ್ರತೆ ಹಿತದೃಷ್ಟಿಯಿಂದ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬಣ ರಾಜಕಾರಣದ ಮತ್ತೊಂದು ಮುಖ ಅನಾವರಣವಾಗಿದೆ: ಬಿಜೆಪಿ

ಶಾಲಾ ಕಾಲೇಜುಗಳಿಗೆ ರಜೆ ನೀಡಿರುವ ಕುರಿತು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News